ಉಡುಪಿ, ಡಿ.21: ಉಡುಪಿ ನಗರಸಭೆಯ ನಳ್ಳಿ ನೀರಿನ ಸಂಪರ್ಕ ಪಡೆದುಕೊಂಡಿರುವ ಗ್ರಾಹಕರು ತಮ್ಮ ನೀರಿನ ಬಳಕೆ ಶುಲ್ಕವನ್ನು ಬಾಕಿ ಇರಿಸಿಕೊಂಡಿದ್ದಲ್ಲಿ 2024 ರ ಜನವರಿ 5 ರ ಒಳಗಾಗಿ ಪಾವತಿಸಬೇಕು. ತಪ್ಪಿದ್ದಲ್ಲಿ ಯಾವುದೇ ಮುನ್ಸೂಚನೆ ನೀಡದೇ ನಳ್ಳಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ ನಗರಸಭೆ: ನಳ್ಳಿ ನೀರಿನ ಶುಲ್ಕ ಪಾವತಿಗೆ ಸೂಚನೆ

ಉಡುಪಿ ನಗರಸಭೆ: ನಳ್ಳಿ ನೀರಿನ ಶುಲ್ಕ ಪಾವತಿಗೆ ಸೂಚನೆ
Date: