ಮಣಿಪಾಲ, ಡಿ.21: ಹಣಕಾಸು ಇಲಾಖೆಯ ಸರಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಅವರು ಗುರುವಾರ ಮಣಿಪಾಲದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಣಿಪಾಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಭೇಟಿ
ಮಣಿಪಾಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಭೇಟಿ
Date: