Thursday, October 15, 2026
Thursday, October 15, 2026

ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗೆ ಪಿ.ಹೆಚ್.ಡಿ

ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗೆ ಪಿ.ಹೆಚ್.ಡಿ

Date:

ಉಡುಪಿ: ಕರಾವಳಿ ಕಾವಲು ಪೊಲೀಸ್ ಮಲ್ಪೆ ಕೇಂದ್ರ ಕಚೇರಿಯಲ್ಲಿ ಪೊಲೀಸ್ ಹೆಡ್ ಕಾನ್ಸ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ್ ಶೆಟ್ಟಿ ಅವರಿಗೆ ಮೈಸೂರಿನ ಪ್ರತಿಷ್ಠಿತ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಪಿ.ಹೆಚ್ ಡಿ ಪದವಿಯನ್ನು ನೀಡಿದೆ.

ಇವರು ಕರ್ನಾಟಕ ಮುಕ್ತ ವಿವಿಯ ಪ್ರೊಪೆಸರ್ ಡಾ. ಮಹಾದೇವಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಮೈಸೂರು ಒಡೆಯರ ಕಾಲದಲ್ಲಿ ಪೊಲೀಸ್ ವ್ಯವಸ್ಥೆ ಒಂದು ಅಧ್ಯಯನ” ವಿಷಯದ ಕುರಿತ ಮಹಾಪ್ರಬಂಧಕ್ಕೆ ಪಿ.ಹೆಚ್ ಡಿ ಪದವಿಯನ್ನು ನೀಡಲಾಗಿದೆ.

ಇವರು ಬ್ರಹ್ಮಾವರ ಸಾಲಿಕೇರಿಯ ರಾಜೀವಿ ಶೆಡ್ತಿ ರವರ ಪುತ್ರ ಮತ್ತು ಹಾರಾಡಿ ವಿದ್ಯಾಮಂದಿರ ಶಾಲೆಯ ಹಳೆ ವಿದ್ಯಾರ್ಥಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!