Friday, October 18, 2024
Friday, October 18, 2024

ಜ. 21: ಅಂತರ್ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ

ಜ. 21: ಅಂತರ್ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ

Date:

ಉಡುಪಿ, ಡಿ.24: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ 24 ನೇ ವರ್ಷಾಚರಣೆ ಅಂಗವಾಗಿ ಜನವರಿ 21 ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 9 ರಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಂಗಮಂದಿರದ ಬಳಿ ಅಂತರ್ ಜಿಲ್ಲಾಮಟ್ಟದ ಪುರುಷರ ವಿಭಾಗದ (65 ಕೆಜಿ ವಿಭಾಗದ) ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟ ನಡೆಯಲಿದೆ. ತಂಡದ ಹೆಸರು ನೊಂದಾಯಿಸಲು ಕೊನೆಯ ದಿನ ಜನವರಿ 10 2024. ಮೊದಲು ಪ್ರವೇಶ ಶುಲ್ಕ ಪಾವತಿಸಿದ 16 ತಂಡಗಳಿಗೆ ಮಾತ್ರ ಪಂದ್ಯಾಟದಲ್ಲಿ ಭಾಗವಹಿಸಲು ಅವಕಾಶ. ಪ್ರವೇಶ ಶುಲ್ಕ ರೂ. 1000/-

ಬಹುಮಾನಗಳ ವಿವರ: ಪ್ರಥಮ ಬಹುಮಾನ – ರೂ.10,001/- ನಗದು ಮತ್ತು ಅಬ್ಬನಡ್ಕ ಟ್ರೋಫಿ, ದ್ವಿತೀಯ ಬಹುಮಾನ ರೂ.6, 001/- ನಗದು ಮತ್ತು ಅಬ್ಬನಡ್ಕ ಟ್ರೋಫಿ ಹಾಗೂ ಉತ್ತಮ ದಾಳಿದಾರ, ಉತ್ತಮ ಹಿಡಿತಗಾರ, ಅಲ್‌ರೌಂಡರ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ 9902171267, 9164571441, 7259858174 ಸಂಪರ್ಕಿಸಬಹುದು ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!