Wednesday, January 22, 2025
Wednesday, January 22, 2025

ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಸಂತೆಕಟ್ಟೆ ಕಲ್ಯಾಣಪುರ: 28ನೇ ವಾರ್ಷಿಕ ಮಹಾಪೂಜೆ

ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಸಂತೆಕಟ್ಟೆ ಕಲ್ಯಾಣಪುರ: 28ನೇ ವಾರ್ಷಿಕ ಮಹಾಪೂಜೆ

Date:

ಉಡುಪಿ, ಡಿ.25: ಕಲ್ಯಾಣಪುರ ಸಂತೆಕಟ್ಟೆಯ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಇದರ 28ನೇ ವಾರ್ಷಿಕ ಮಹಾಪೂಜೆ ಅಶೋಕ ಗುರುಸ್ವಾಮಿಯವರ ನೇತೃತ್ವದಲ್ಲಿ ಜನವರಿ 6 ಶನಿವಾರ ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಗೋಪಾಲಪುರ ಮಠದ ಹತ್ತಿರ ನಡೆಯಲಿದೆ. ಜನವರಿ 8 ಸೋಮವಾರ ಬೆಳಿಗ್ಗೆ 8 ಗಂಟೆಗೆ ಇರುಮುಡಿ ಕಟ್ಟುವ ಕಾರ್ಯಕ್ರಮ ನಡೆಯಲಿದ್ದು ಅದೇ ದಿನ ರಾತ್ರಿ 8 ಗಂಟೆಗೆ ಶಬರಿಮಲೆ ಯಾತ್ರೆ ಹೊರಡಲಿದೆ. ಹೆಚ್ಚಿನ ಮಾಹಿತಿಗಾಗಿ 9964874447 ಸಂಪರ್ಕಿಸಬಹುದು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!