Friday, October 18, 2024
Friday, October 18, 2024

ಕಾಪು: ಕಿಶೋರ ಯಕ್ಷಗಾನ – 2023 ಸಮಾರೋಪ ಸಮಾರಂಭ

ಕಾಪು: ಕಿಶೋರ ಯಕ್ಷಗಾನ – 2023 ಸಮಾರೋಪ ಸಮಾರಂಭ

Date:

ಕಾಪು, ಡಿ.24: ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ, ಪ್ರದರ್ಶನ ಸಂಘಟನಾ ಸಮಿತಿ ಕಾಪು, ವತಿಯಿಂದ ಸಮಾಜ ಸೇವಕ, ಕಲಾ ಸಂಘಟಕ ಕಾಪು ಲೀಲಾಧರ ಶೆಟ್ಟಿ ಇವರ ಸ್ಮರಣೆಯಲ್ಲಿ ‘ಕಿಶೋರ ಯಕ್ಷಗಾನ – 2023’ ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನದ ಮುಂಭಾಗದಲ್ಲಿ ಡಿ.21 ರಿಂದ ಡಿ.24 ರವರೆಗೆ ನಡೆಯಿತು.

ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಸಾಯಿರಾಧಾ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಮನೋಹರ್ ಶೆಟ್ಟಿ, ದಂಡತೀರ್ಥ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಪ್ರಶಾಂತ್ ಶೆಟ್ಟಿ, ಮಂಗಳೂರು ಶ್ರೀನಿವಾಸ್ ಮೆಡಿಕಲ್ ಕಾಲೇಜಿನ ಮೂಳೆತಜ್ಞರಾದ ಶಶಿರಾಜ್ ಕೆ ಶೆಟ್ಟಿ, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ ಗಂಗಾಧರ ರಾವ್, ಯಕ್ಷ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಳಿ ಕಡೆಕಾರ್, ಕಾಪು ಪ್ರದರ್ಶನಾ ಸಂಘಟನಾ ಸಮಿತಿ ಸಂಯೋಜಕರಾದ ವಿ.ಜಿ ಶೆಟ್ಟಿ, ಕೋಶಾಧಿಕಾರಿ ಶ್ರೀಕರ ಶೆಟ್ಟಿ ಕಲ್ಯಾ ಹಾಗೂ ಪ್ರಭಾತ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!