Friday, October 18, 2024
Friday, October 18, 2024

ಗುಂಡ್ಮಿ ಪ್ರೌಢಶಾಲೆ: 15ನೇ ವರ್ಷದ ಸಂಭ್ರಮ

ಗುಂಡ್ಮಿ ಪ್ರೌಢಶಾಲೆ: 15ನೇ ವರ್ಷದ ಸಂಭ್ರಮ

Date:

ಉಡುಪಿ, ಡಿ.26: ಗುಂಡ್ಮಿ ಸಾಸ್ತಾನದ ಸರಕಾರಿ ಪ್ರೌಢಶಾಲೆಯ ೧೫ನೇ ವರ್ಷದ ಸಂಭ್ರಮಾಚರಣೆಯನ್ನು ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ದೀಪ ಪ್ರಜ್ವಲನ ಮೂಲಕ ಉದ್ಘಾಟಿಸಿದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಶಾಲಾ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನವನ್ನು ಉದ್ಘಾಟಿಸಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಘವೇಂದ್ರ ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಾಸ್ತಾನದ ವೈದ್ಯ ಡಾ. ಹೇಮಂತ್ ಕುಮಾರ್, ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಸುಲತಾ ಹೆಗ್ಡೆ, ಶೀನಯ್ಯ ಶೇರ್ವೆಗಾರ್, ಶಾಲಾಭಿವೃದ್ದಿ ಸಮಿತಿಯ ಶಿಕ್ಷಣ ತಜ್ಞರಾದ ಗಣೇಶ್ ಚಲ್ಲಮಕ್ಕಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಕೆ.ಸತೀಶ ಐತಾಳ ಶಾಲಾ ವಾರ್ಷಿಕ ವರದಿ ವಾಚಿಸಿದರು. ಹಿರಿಯ ಶಿಕ್ಷಕಿ ಶೈಲಾ ಹೆಚ್ ನಾಯಕ್ ಸ್ವಾಗತಿಸಿ, ಆಂಗ್ಲ ಶಿಕ್ಷಕಿ ಹೆಲೆನ್ ಬಾಂಜ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!