ಉಡುಪಿ, ಡಿ.28: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕರ್ನಾಟಕ ಒನ್ ಕೇಂದ್ರಗಳನ್ನು ಫ್ರಾಂಚೈಸಿಗಳ ಮೂಲಕ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಈಗಾಗಲೇ 11 ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳು
ಪ್ರಾರಂಭಗೊಂಡಿರುತ್ತದೆ. ಉಡುಪಿ ನಗರಸಭೆಯ-3, ಕಾಪು ಪುರಸಭೆಯ -2 ಹಾಗೂ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ -1 ಸೇರಿದಂತೆ ಒಟ್ಟು 6 ಹೆಚ್ಚುವರಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ತೆರೆಯಲು ವೆಬ್ ಪೋರ್ಟಲ್
https://www.karnatakaone.gov.in/Public/FranchiseeTermsನಲ್ಲಿ ಅರ್ಹ ಹಾಗೂ ಆಸಕ್ತ ಸಾರ್ವಜನಿಕರು 2024 ರ ಜನವರಿ 2 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.
ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ತೆರೆಯಲು ಅರ್ಜಿ ಆಹ್ವಾನ
ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ತೆರೆಯಲು ಅರ್ಜಿ ಆಹ್ವಾನ
Date: