ಉಡುಪಿ, ಜ. 4: ಉಡುಪಿ ಜಿಲ್ಲೆಯ ಹಲವೆಡೆ ಗುರುವಾರ ಬೆಳಿಗ್ಗೆ ಸುಮಾರು 1 ತಾಸು ಉತ್ತಮ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಕೇರಳದ ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿತ್ತು. ಬುಧವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಕೆಲವೆಡೆ ಹನಿ ಮಳೆಯಾಗಿತ್ತು.
ಉಡುಪಿ: ಹಲವೆಡೆ ಉತ್ತಮ ಮಳೆ

ಉಡುಪಿ: ಹಲವೆಡೆ ಉತ್ತಮ ಮಳೆ
Date: