Sunday, October 27, 2024
Sunday, October 27, 2024

ಶಿವಕುಮಾರ ಅಳಗೋಡು ಅವರಿಗೆ ಪಿ.ಎಚ್.ಡಿ

ಶಿವಕುಮಾರ ಅಳಗೋಡು ಅವರಿಗೆ ಪಿ.ಎಚ್.ಡಿ

Date:

ಉಡುಪಿ, ಜ.12: ಹವ್ಯಾಸಿ ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಧಾರಿ, ಛಂದೋಬದ್ಧ ಯಕ್ಷಕವಿ, ಲೇಖಕರಾಗಿ ಗುರುತಿಸಿಕೊಂಡಿರುವ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಪದವಿ ವಿಭಾಗದ ಕನ್ನಡ ಉಪನ್ಯಾಸಕ ಶಿವಕುಮಾರ ಅಳಗೋಡು ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ. ನೀಡಿದೆ. ಇವರು ಯಕ್ಷಗಾನ ಪೂರ್ಣರಂಗ ಅಧ್ಯಯನ ಎಂಬ ಮಹಾಪ್ರಬಂಧವನ್ನು ಕಾರ್ಕಳದ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ಅರುಣಕುಮಾರ್ ಎಸ್. ಆರ್ ಇವರ ಮಾರ್ಗದರ್ಶನದಲ್ಲಿ ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಕ್ರತೀರ್ಥ ಸೇತುವೆ ಉದ್ಘಾಟನೆ

ಉಡುಪಿ, ಅ.27: ಉಡುಪಿ ನಗರಸಭೆಯ ಮೂಡುಸಗ್ರಿ ವಾರ್ಡಿನ ಚಕ್ರತೀರ್ಥ ಬಳಿ ಸುಮಾರು...

ಬೃಹತ್ ರಕ್ತದಾನ ಶಿಬಿರ

ಕೋಟ, ಅ.27: ಶ್ರೀ ಗುರುನರಸಿಂಹ ದೇವಸ್ಥಾನ, ಸಾಲಿಗ್ರಾಮ ಆಶ್ರಯದಲ್ಲಿ ಯುವ ವೇದಿಕೆ...

ಗುರುವಿನಿಂದ ಕಲಿತ ಯಕ್ಷಶಿಕ್ಷಣ ಪರಿಪೂರ್ಣ

ಕೋಟ, ಅ.27: ಯಕ್ಷಗಾನ ಕಲಿಕೆಗೆ ಗುರು ಅತೀ ಮುಖ್ಯ. ಇಂತಹ ಗುರುತ್ವವನ್ನು...

ಪಂಚವರ್ಣ ಕಾರ್ಯಕ್ರಮ ವಿಶಿಷ್ಟ

ಕೋಟ, ಅ.27: ಪಂಚವರ್ಣ ಸಂಸ್ಥೆಯ ಕಾರ್ಯಕ್ರಮಗಳೇ ವಿಶಿಷ್ಟವಾದದ್ದು ಜತೆಗೆ ಮನೆಮಾತಾಗಿ ಬೆಳೆದು...
error: Content is protected !!