Saturday, August 29, 2026
Saturday, August 29, 2026

ಬಿಲ್ಲವರ ಹಿತರಕ್ಷಣಾ ವೇದಿಕೆ- ಶವಸ್ನಾನ ಟೇಬಲ್ ಕೊಡುಗೆ

ಬಿಲ್ಲವರ ಹಿತರಕ್ಷಣಾ ವೇದಿಕೆ- ಶವಸ್ನಾನ ಟೇಬಲ್ ಕೊಡುಗೆ

Date:

ಕುಂದಾಪುರ: ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಸಾರ್ವಜನಿಕರ ಉಪಯೋಗಕ್ಕಾಗಿ ಶವ ಸ್ನಾನಕ್ಕಾಗಿ ಬಳಸುವ ಟೇಬಲನ್ನು ನೀಡಲಾಯಿತು. ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಜಿ. ಗೋಪಾಲ ಪೂಜಾರಿ, ಗೌರವಾಧ್ಯಕ್ಷರಾದ ಲಕ್ಷ್ಮಣ ಬಿಲ್ಲವ ಮತ್ತು ಶ್ರೀನಿವಾಸ ಜತ್ತನ್, ಉಪಾಧ್ಯಕ್ಷ ಜಿ. ಕೆ.ವೆಂಕಟೇಶ ಕೊಡೇರಿಮನೆ, ಕಾರ್ಯದರ್ಶಿ ಜಿ. ಆರ್.ಲಕ್ಷ್ಮಣ ಬಿಲ್ಲವ, ಕೋಶಾಧಿಕಾರಿ ಮಂಜುರಾಜ್ ಗಂಗೊಳ್ಳಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!