ಉಡುಪಿ, ಜ.13: ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉಡುಪಿ ವಕೀಲರ ಸಂಘಕ್ಕೆ ಚಿತ್ತೈಸಿ, ಸದಸ್ಯರನ್ನು ಉದ್ದೇಶಿಸಿ ಅನುಗ್ರಹ ಸಂದೇಶ ನೀಡಿದರು. ವಕೀಲರ ಸಂಘದ ಅಧ್ಯಕ್ಷರಾದ ರೆನೋಲ್ಡ್ ಪ್ರವೀಣ್ ಕುಮಾರ್, ಕಾರ್ಯದರ್ಶಿ ರಾಜೇಶ್ ಎ.ಆರ್., ಪದಾಧಿಕಾರಿಗಳಾದ ಆರೂರು ಸುಕೇಶ್ ಶೆಟ್ಟಿ, ಮಿತ್ರಕುಮಾರ್ ಶೆಟ್ಟಿ, ಸಂತೋಷ್ ಕುಮಾರ್ ಮೂಡುಬೆಳ್ಳೆ, ರವೀಂದ್ರ ಬೈಲೂರು, ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನ್ಯಾಯಾಲಯದ ನ್ಯಾಯಾಧೀಶರುಗಳು, ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಉಡುಪಿ ವಕೀಲರ ಸಂಘಕ್ಕೆ ಪುತ್ತಿಗೆ ಶ್ರೀ ಭೇಟಿ
ಉಡುಪಿ ವಕೀಲರ ಸಂಘಕ್ಕೆ ಪುತ್ತಿಗೆ ಶ್ರೀ ಭೇಟಿ
Date: