ಉಡುಪಿ, ಜ. 17: ಪ್ರಧಾನಿ ನರೇಂದ್ರ ಮೋದಿಯವರಿಗೆ ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿ ಶ್ರೀ ಪುತ್ತಿಗೆ ಮಠದ ಪರ್ಯಾಯದ ಆಮಂತ್ರಣ ಪತ್ರಿಕೆಯನ್ನು ಶ್ರೀ ಮಠದ ಶಿಷ್ಯರಾದ ತಿರುಪತಿಯ ವೇಂಕಟೇಶ ಹೆಚ್.ಎಸ್ ಅವರು ನೀಡಿದರು. ಹದಿನಾಲ್ಕು ವರ್ಷಗಳ ಹಿಂದೆ ಶ್ರೀಗಳನ್ನು ಭೇಟಿ ಮಾಡಿದ್ದನ್ನು ನೆನಪಿಸಿಕೊಂಡು ಪರ್ಯಾಯ ಸಂಭ್ರಮಕ್ಕೆ ಅಭಿನಂದನೆಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಅತ್ಯಂತ ಗೌರವ ಹಾಗೂ ಸಂತೋಷದಿಂದ ಶ್ರೀ ಮಠದ ಆಮಂತ್ರಣ ಪತ್ರಿಕೆಯನ್ನು ಸ್ವೀಕರಿಸಿದರು. ಸಂದೇಶವನ್ನು ಕಳುಹಿಸುವುದಾಗಿ ತಿಳಿಸಿದರು.
ಪುತ್ತಿಗೆ ಶ್ರೀಪಾದರನ್ನು ಅಭಿನಂದಿಸಿದ ಪ್ರಧಾನಿ

ಪುತ್ತಿಗೆ ಶ್ರೀಪಾದರನ್ನು ಅಭಿನಂದಿಸಿದ ಪ್ರಧಾನಿ
Date: