Sunday, January 19, 2025
Sunday, January 19, 2025

ಪತ್ರ ಲೇಖನ ಸ್ಪರ್ಧೆ

ಪತ್ರ ಲೇಖನ ಸ್ಪರ್ಧೆ

Date:

ಉಡುಪಿ, ಜನವರಿ 19: ಅಂಚೆ ಇಲಾಖೆಯ ವತಿಯಿಂದ ಯು.ಪಿ.ಯು ಅಂತಾರಾಷ್ಟ್ರೀಯ ಪತ್ರ ಬರೆಯುವ ಸ್ಪರ್ಧೆಯ ಪ್ರಯುಕ್ತ 9 ರಿಂದ 15 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ ‘At 150 years old, the UPU has served people around the world for more than eight generations. The world has changed enormously since then’ ಎಂಬ ವಿಷಯದ ಕುರಿತು ಹಿಂದಿ, ಇಂಗ್ಲೀಷ್ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಪತ್ರ ಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ದೂ.ಸಂಖ್ಯೆ:0820-2526144, 2520471 ಅಥವಾ 2521780 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...
error: Content is protected !!