Friday, October 16, 2026
Friday, October 16, 2026

ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ

ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ

Date:

ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಟತಟ್ಟು ಪಡುಕರೆ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಶಿಕ್ಷಕ ಸುಧಾಕರ ಬಿ ರವರ ಬೀಳ್ಕೊಡುಗೆ ಸಮಾರಂಭ ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಲಾ ಸಹ ಶಿಕ್ಷಕ ವೃಂದ, ಎಸ್‌ಡಿಎಂಸಿ, ಹಾಗೂ ಬ್ರಹ್ಮಾವರ ವಲಯ ಶಿಕ್ಷಕ ಸಂಘದ ಸಮ್ಮುಖದಲ್ಲಿ ನಿವೃತ್ತ ಶಿಕ್ಷಕ ಸುಧಾಕರ ಬಿ ದಂಪತಿಗಳನ್ನು ಸನ್ಮಾನಿಸಲಾಯಿತು.

ಬ್ರಹ್ಮಾವರ ವಲಯ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುನಾಥ ಹೊಳ್ಳ, ಕಾರ್ಕಡ ವಿಭಾಗದ ಸಮೂಹ ಸಂಪನ್ಮೂಲ ವ್ಯಕ್ತಿ ಸವಿತಾ, ಶಾಲಾ ಎಸ್‌ಡಿಎಮ್‌ಸಿ ಅಧ್ಯಕ್ಷ ಸುಲೈಮಾನ್, ನಿವೃತ್ತ ಶಿಕ್ಷಕ ರಾಜಾರಾಮ ಐತಾಳ್, ಶಾಲಾ ಪ್ರೋತ್ಸಾಹಕರಾದ ನಾರಾಯಣ ಐತಾಳ್, ಎಸ್‌ಡಿಎಮ್‌ಸಿ ಮಾಜಿ ಅಧ್ಯಕ್ಷರಾದ ದಿವಾಕರ ಐತಾಳ್, ಹುಸೇನ್, ಎಸ್‌ಡಿಎಮ್‌ಸಿ ಉಪಾಧ್ಯಕ್ಷೆ ಶ್ಯಾಮಲಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಲಯಾಧ್ಯಕ್ಷ ಪ್ರಶಾಂತ್, ಶಿಕ್ಷಕ ಲಕ್ಷ್ಮಣ ಸುವರ್ಣ, ಶೈಲಜಾ, ಪ್ರಳೀತ, ಮತ್ತು ಸಹ ಶಿಕ್ಷಕರು ಎಸ್‌ಡಿಎಮ್‌ಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಜಾನಕಿ ಸ್ವಾಗತಿಸಿ, ಶಿಕ್ಷಕ ಗಣೇಶ್ ನಿರೂಪಿಸಿ, ಸಂಗೀತ ಎಸ್ ಕೆ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!