Monday, November 25, 2024
Monday, November 25, 2024

ಮೀನುಗಾರಿಕಾ ಬೋಟ್ ಸಹಾಯಧನ: ಅರ್ಜಿ ಆಹ್ವಾನ

ಮೀನುಗಾರಿಕಾ ಬೋಟ್ ಸಹಾಯಧನ: ಅರ್ಜಿ ಆಹ್ವಾನ

Date:

ಉಡುಪಿ, ಜ.21: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 20 ವರ್ಷಗಳ ಹಳೆಯ ಮೀನುಗಾರಿಕಾ ದೋಣಿಗಳ ಸೀಮೆಎಣ್ಣೆ ಇಂಜಿನ್ ಅನ್ನು ನಿಷ್ಕ್ರಿಯಗೊಳಿಸಿ, ಹೊಸ ಪೆಟ್ರೋಲ್ ಇಂಜಿನ್ ಅನ್ನು ಖರೀದಿಸಿ ಅಳವಡಿಸಿಕೊಂಡವರಿಗೆ ರೂ. 50,000 ಸಹಾಯಧನ ವಿತರಿಸುವ ಯೋಜನೆ ಜಾರಿಗೊಳಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ 2,000 ಮೋಟಾರೀಕೃತ ನಾಡದೋಣಿಗಳಿಗೆ ಪೆಟ್ರೋಲ್ ಇಂಜಿನ್ ಅಳವಡಿಸಲು ಗುರಿ ನೀಡಲಾಗಿದ್ದು, ಇದರಲ್ಲಿ ಉಡುಪಿ, ಬ್ರಹ್ಮಾವರ ಹಾಗೂ ಕಾಪು ತಾಲೂಕಿಗೆ ಒಟ್ಟು 900 ಮತ್ತು ಕುಂದಾಪುರ ಹಾಗೂ ಬೈಂದೂರು ತಾಲೂಕಿಗೆ ಒಟ್ಟು 1100 ಗುರಿಗಳನ್ನು ಮರುಹಂಚಿಕೆ ಮಾಡಲಾಗಿರುತ್ತದೆ. ಅರ್ಹ ಮೀನುಗಾರರು ಸಂಬಂಧಪಟ್ಟ ಮೀನುಗಾರಿಕಾ ಸಹಾಯಕ ನಿರ್ದೇಶಕರು, ಉಡುಪಿ ಮೊ.ನಂ. 8971368219 ಮತ್ತು ಕುಂದಾಪುರ ಮೊ.ನಂ: 9731547998 ಕಛೇರಿಯನ್ನು ಸಂಪರ್ಕಿಸಿ ಯೋಜನೆಯ ಮಾಹಿತಿಯನ್ನು ಪಡೆದು ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಸಂಬಂಧಪಟ್ಟ ಕಛೇರಿಗೆ ಸಲ್ಲಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!