Monday, November 25, 2024
Monday, November 25, 2024

ಜ.25: ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ಜ.25: ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

Date:

ಉಡುಪಿ, ಜ.23: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ BLOG /VLOG CONTENT & PHOTOGRAPGY WORKSHOP 2024 ಕಾರ್ಯಕ್ರಮವನ್ನು ಜನವರಿ 25 ರಂದು ಮಧ್ಯಾಹ್ನ 2.30 ರಿಂದ ಸಂಜೆ 5 ರ ವರೆಗೆ ಕಾಪುವಿನ ಪ್ಯಾಲೇಸ್ ಗಾರ್ಡನ್ ರೆಸಾರ್ಟ್ ನಲ್ಲಿ ಆಯೋಜಿಸಲಾಗಿದ್ದು, ಜಿಲ್ಲೆಯ ಆಸಕ್ತ ಬ್ಲಾಗರ್, ವ್ಲಾಗರ್, ಕಂಟೆಂಟ್ ಕ್ರಿಯೇಟರ್ ಹಾಗೂ ಫೋಟೋಗ್ರಾಫರ್ ಗಳು ಭಾಗವಹಿಸಬಹುದಾಗಿದೆ.

ಅಂದು ಸಂಜೆ 6.30 ರಿಂದ 9 ಗಂಟೆಯವರೆಗೆ ಕಾಪು ಮುಳೂರಿನ ಸಾಯಿರಾಧ ಹೆರಿಟೇಜ್ ನಲ್ಲಿ ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಉನ್ನತೀಕರಣ ಹಾಗೂ ಬಾಗೀದಾರರ ಸಂವಾದ (Udupi District Tourism Promoters and Stake holders Conference) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!