ಕಾರ್ಕಳ, ಜ.25: ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಶಾಲೆಯ ಪ್ರಾಂಶುಪಾಲೆ ಉಷಾ ರಾವ್ ಯು., ಉಪಪ್ರಾಂಶುಪಾಲೆ ವಾಣಿ.ಕೆ., ದೈಹಿಕ ಶಿಕ್ಷಣ ನಿರ್ದೇಶಕ ಅರುಣ್ ಕುಮಾರ್, ದೈಹಿಕ ಶಿಕ್ಷಕ ಕಿರಣ್, ದೈಹಿಕ ಶಿಕ್ಷಕಿ ರೇಷ್ಮಾ ಸಾಲಿಸ್ ಉಪಸ್ಥಿತರಿದ್ದರು. ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿನಿ ಸಿಯೋನ ವಿನಿಷಾ ಡಿ’ಸೋಜಾ ಬೋಧಿಸಿದರು.
ಜ್ಞಾನಸುಧಾ: ರಾಷ್ಟ್ರೀಯ ಮತದಾರರ ದಿನಾಚರಣೆ

ಜ್ಞಾನಸುಧಾ: ರಾಷ್ಟ್ರೀಯ ಮತದಾರರ ದಿನಾಚರಣೆ
Date: