Sunday, July 26, 2026
Sunday, July 26, 2026

ಮಾನಸಿಕ ಆರೋಗ್ಯದ ಕುರಿತು ಬೀದಿನಾಟಕ

ಮಾನಸಿಕ ಆರೋಗ್ಯದ ಕುರಿತು ಬೀದಿನಾಟಕ

Date:

ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಕುಂಜಿಬೆಟ್ಟು ಉಡುಪಿ ಇದರ ಸಹಯೋಗದಲ್ಲಿ ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಇದರ ಮುಂದಾಳತ್ವದಲ್ಲಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳ ಕಲಾ ತಂಡದಿಂದ ಮಾನಸಿಕ ಆರೋಗ್ಯದ ಕುರಿತಾದ ‘ಮಾನಸ ‘ ಎಂಬ ಬೀದಿನಾಟಕ ಉಡುಪಿ ಜಿಲ್ಲಾದ್ಯಂತ ಪ್ರದರ್ಶನಗೊಂಡಿತು. ಬೀದಿ ನಾಟಕದ ರಚನೆ ಹಾಗೂ ನಿರ್ದೇಶನ ಶಿಲ್ಪಾ ಶೆಟ್ಟಿ ನೀಡಿದ್ದು, ಸಂಗೀತವನ್ನು ಗೀತಂ ಗಿರೀಶ್ ಹಾಗೂ ಸಂಚಾಲಕರಾಗಿ ರಾಜೇಶ್ ಭಟ್ ಪಣಿಯಾಡಿ ಕಾರ್ಯನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!