ಉಡುಪಿ, ಜ.27: ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀಪಾದರಿಂದ ಮೂವರು ಸಾಧಕರಿಗೆ ವಿಶೇಷ ಸನ್ಮಾನ ಮಾಡಲಾಯಿತು. ದಾಸ ಸಾಹಿತ್ಯದಲ್ಲಿ ವಿಶೇಷ ಸಾಧನೆ ಮಾಡಿದ ಅನಂದ ತೀರ್ಥಾಚಾರ್ ಪಗಡಾಲ್ ಅವರಿಗೆ ಹಾಗೂ ಕೈಮುಖ್ಯಂ ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ಶಿಷ್ಯ ಸಂಪತ್ತನ್ನು ಹೊಂದಿದ ಜ್ಯೋತಿಷ್ಯಶಾಸ್ತ್ರದಲ್ಲಿ ವಿಶೇಷ ಪರಿಣತಿ ಹೊಂದಿರತಕ್ಕಂತಹ ಕೈಮುಖ್ಯಂ ನಾರಾಯಣ ನಂಬೂದರಿಯವರಿಗೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿ ಪದ್ಮಭೂಷಣ ಪ್ರಶಸ್ತಿ ವಿಜೇತರಾದ ಪ್ರಹ್ಲಾದ ರಾಮ ರಾವ್ ಅವರಿಗೆ ಶ್ರೀಪಾದರು ಸನ್ಮಾನಿಸಿದರು.
ಮೂವರು ಸಾಧಕರಿಗೆ ಪರ್ಯಾಯ ಪುತ್ತಿಗೆ ಶ್ರೀಪಾದರಿಂದ ಸನ್ಮಾನ

ಮೂವರು ಸಾಧಕರಿಗೆ ಪರ್ಯಾಯ ಪುತ್ತಿಗೆ ಶ್ರೀಪಾದರಿಂದ ಸನ್ಮಾನ
Date: