Saturday, May 2, 2026
Saturday, May 2, 2026

ಕವನ ಸ್ಪರ್ಧೆ- ನರೇಂದ್ರ ಎಸ್ ಗಂಗೊಳ್ಳಿ ದ್ವಿತೀಯ ಸ್ಥಾನ

ಕವನ ಸ್ಪರ್ಧೆ- ನರೇಂದ್ರ ಎಸ್ ಗಂಗೊಳ್ಳಿ ದ್ವಿತೀಯ ಸ್ಥಾನ

Date:

ಉಡುಪಿ: ಕುಂದ ಸಿರಿ ಬಳಗ ತನ್ನ ಜಾಲತಾಣಗಳ ಮೂಲಕ ಆಯೋಜಿಸಿದ್ದ ಕನ್ನಡದಲ್ಲಿ ಕವನ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಎಸ್ ಗಂಗೊಳ್ಳಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರು ರಚಿಸಿದ “ಮೃತ್ಯು” ಕವನವು ಬಹುಮಾನಕ್ಕೆ ಭಾಜನವಾಗಿದ್ದು ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೋಣಿ ದುರಂತ: ಸಾವನ್ನಪ್ಪಿದವರ ಸಂಖ್ಯೆ 9 ಕ್ಕೆ ಏರಿಕೆ

ಜಬಲ್ಪುರ, ಮೇ 1: ಮಧ್ಯಪ್ರದೇಶದಲ್ಲಿ, ಜಬಲ್ಪುರದಲ್ಲಿ ನಡೆದ ಕ್ರೂಸ್ ದೋಣಿ ದುರಂತದಲ್ಲಿ...

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ

ನವದೆಹಲಿ, ಮೇ.1: ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ...

ವಾಣಿಜ್ಯ ಎಲ್‌ಪಿಜಿ ಬೆಲೆ ಏರಿಕೆ

ನವದೆಹಲಿ, ಮೇ 1: ಮೇ 1 ರಿಂದ ಜಾರಿಗೆ ಬರುವಂತೆ 19...

ಕಾರ್ಮಿಕರು ದೇಶದ ಅಭಿವೃದ್ಧಿಯ ಶಿಲ್ಪಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ.1: ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಶಿಲ್ಪಿಗಳು...
error: Content is protected !!