Monday, February 24, 2025
Monday, February 24, 2025

ಜ.30 ರಿಂದ ಜ.31: ಗಂಗೊಳ್ಳಿ, ಗುಜ್ಜಾಡಿಯಲ್ಲಿ ಮದ್ಯ ಮಾರಾಟ ನಿಷೇಧ

ಜ.30 ರಿಂದ ಜ.31: ಗಂಗೊಳ್ಳಿ, ಗುಜ್ಜಾಡಿಯಲ್ಲಿ ಮದ್ಯ ಮಾರಾಟ ನಿಷೇಧ

Date:

ಉಡುಪಿ, ಜ.29: ಗಂಗೊಳ್ಳಿ ಗ್ರಾಮದ ಖಾರ್ವಿಕೇರಿ ಕೆರೆ ಮಹಾಕಾಳಿ ಅಮ್ಮನವರ ದೇವಾಸ್ಥಾನದ ಮಾರಿ ಜಾತ್ರೆ ನಡೆಯುತ್ತಿರುವ ಹಿನ್ನಲೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಜನವರಿ 30 ರ ಬೆಳಗ್ಗೆ 6 ಗಂಟೆಯಿಂದ ಜ. 31 ರ ರಾತ್ರಿ 12 ಗಂಟೆಯ ವರೆಗೆ ಕರ್ನಾಟಕ ಅಬಕಾರಿ ನಿಯಮಗಳ 1968 ರನಿಯಮ 3ರಡಿ ನೀಡಿರುವ ಮಧ್ಯ ಮಾರಾಟ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರ ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಗಂಗೋಳ್ಳಿ ಹಾಗೂ ಗುಜ್ಜಾಡಿ ಗ್ರಾಮ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮದ್ಯ ಅಂಗಡಿಯನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!