Monday, January 20, 2025
Monday, January 20, 2025

ಆಟೋರಿಕ್ಷಾಗಳಿಗೆ ಕಲರ್ ಕೋಡಿಂಗ್ ವಲಯ ಸ್ಟಿಕರ್ ಅಳವಡಿಕೆಗೆ ಕಡ್ಡಾಯ

ಆಟೋರಿಕ್ಷಾಗಳಿಗೆ ಕಲರ್ ಕೋಡಿಂಗ್ ವಲಯ ಸ್ಟಿಕರ್ ಅಳವಡಿಕೆಗೆ ಕಡ್ಡಾಯ

Date:

ಉಡುಪಿ, ಜ.30: ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಬಹುದಾಗಿದೆ. ಆದರೆ ಕೆಲವು ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡದೇ ದಬ್ಬಾಳಿಕೆ ಮಾಡುತ್ತಿರುವುದಾಗಿ ಸಾಕಷ್ಟು ದೂರುಗಳು ಪ್ರಾಧಿಕಾರಕ್ಕೆ ಬಂದಿದ್ದು, ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳನ್ನು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಲು ತೊಂದರೆ ನೀಡಬಾರದು ಮತ್ತು ಈಗಾಗಲೇ ಜಾರಿಯಲ್ಲಿರುವಂತೆ ಎಲ್ಲಾ ಆಟೋ ರಿಕ್ಷಾಗಳಿಗೆ ಕಲರ್ ಕೋಡಿಂಗ್ ವಲಯ ಸ್ಟಿಕರ್‌ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಂಡು ಸಂಚರಿಸಲು ಎಲ್ಲಾ ಆಟೋರಿಕ್ಷಾ ಚಾಲಕರು ಕ್ರಮ ವಹಿಸಬೇಕು. ತಪ್ಪಿದಲ್ಲಿ ಅಂತಹವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!