ಉಡುಪಿ, ಜ.30: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪರ್ಯಾಯ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅಳವಡಿಸಲಾಗಿರುವ ಹಾಗೂ ನಗರಸಭಾ ಕಚೇರಿಯಿಂದ ಅನುಮತಿ ಪಡೆದು ಅವಧಿ ಮೀರಿರುವ ಬ್ಯಾನರ್, ಬಂಟಿಂಗ್ಸ್ ಹಾಗೂ ಕಟೌಟ್‌ಗಳನ್ನು ಫೆಬ್ರವರಿ 1 ರ ಒಳಗಾಗಿ ತೆರವುಗೊಳಿಸಬೇಕು. ತಪ್ಪಿದ್ದಲ್ಲಿ ಫೆಬ್ರವರಿ 02 ರಂದು ನಗರಸಭೆ ವತಿಯಿಂದ ತೆರವುಗೊಳಿಸಲಾಗುವುದು ಹಾಗೂ ತೆರವುಗೊಳಿಸಿದ ಬ್ಯಾನರ್ ಮತ್ತು ಕಟೌಟ್‌ಗಳನ್ನು ವಾಪಾಸು ನೀಡಲಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಅವಧಿ ಮಿರಿರುವ ಬ್ಯಾನರ್ ತೆರವುಗೊಳಿಸಲು ಸೂಚನೆ

ಉಡುಪಿ: ಅವಧಿ ಮಿರಿರುವ ಬ್ಯಾನರ್ ತೆರವುಗೊಳಿಸಲು ಸೂಚನೆ
Date: