ಉಡುಪಿ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಕಳೆದ ಡಿಸೆಂಬರ್ 2021ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ತ್ರಾಸಿಯ ವಿದ್ಯಾಶ್ರೀ ಮಧ್ಯಸ್ಥ ಉತ್ತೀರ್ಣರಾಗಿದ್ದಾರೆ. ಇವರು ತ್ರಾಸಿಯ ಅನಂತ ಮಧ್ಯಸ್ಥ ಮತ್ತು ಪೂರ್ಣಿಮಾ ಮಧ್ಯಸ್ಥ ಇವರ ಪುತ್ರಿ. ಇವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ.
ಸಿ. ಎ ಪರೀಕ್ಷೆಯಲ್ಲಿ ವಿದ್ಯಾಶ್ರೀ ಮಧ್ಯಸ್ಥ ಉತ್ತೀರ್ಣ

ಸಿ. ಎ ಪರೀಕ್ಷೆಯಲ್ಲಿ ವಿದ್ಯಾಶ್ರೀ ಮಧ್ಯಸ್ಥ ಉತ್ತೀರ್ಣ
Date: