ಉಡುಪಿ, ಫೆ.4: ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ಭಾನುವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ರಥೋತ್ಸವದಲ್ಲಿ ಭಾಗವಹಿಸಿ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಆಶೀರ್ವಾದ ಪಡೆದರು.
ಶ್ರೀಕೃಷ್ಣ ಮಠಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಭೇಟಿ

ಶ್ರೀಕೃಷ್ಣ ಮಠಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಭೇಟಿ
Date: