Saturday, January 25, 2025
Saturday, January 25, 2025

ಅಯೋಧ್ಯೆ: ರಘುಪತಿ ಭಟ್ ಅವರಿಂದ ಕಾಷ್ಠ ಶಿಲ್ಪದ ತೊಟ್ಟಿಲು ಕೊಡುಗೆ

ಅಯೋಧ್ಯೆ: ರಘುಪತಿ ಭಟ್ ಅವರಿಂದ ಕಾಷ್ಠ ಶಿಲ್ಪದ ತೊಟ್ಟಿಲು ಕೊಡುಗೆ

Date:

ಉಡುಪಿ, ಫೆ.4: ಉಡುಪಿಯ ನಿಕಟಪೂರ್ವ ಶಾಸಕರಾದ ಕೆ ರಘುಪತಿ ಭಟ್ ಅವರು ಅಯೋಧ್ಯೆಯ ಶ್ರೀರಾಮನ ತೊಟ್ಟಿಲು ಸೇವೆಗೆ ಕಾಷ್ಠ ಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಅರ್ಪಿಸುತ್ತಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಬೀಟಿ ಮರದಿಂದ ನಿರ್ಮಿಸಲಾದ ಅತ್ಯಂತ ಸುಂದರ ಕಾಷ್ಠ ರಚನೆಗಳುಳ್ಳ ತೊಟ್ಟಿಲನ್ನು ಖರೀದಿಸಿದ್ದಾರೆ. ಫೆಬ್ರವರಿ 7 ರಂದು ಸಂಜೆ ನಡೆಯುವ ಉತ್ಸವದಲ್ಲಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮೂಲಕ ಇದರ ಅರ್ಪಣೆಯಾಗಲಿದ್ದು, ನೂತನ ತೊಟ್ಟಿಲಲ್ಲಿ ಶ್ರೀ ಬಾಲರಾಮ ದೇವರಿಗೆ ತೊಟ್ಟಿಲು ಸೇವೆ ನಡೆಸಲಾಗುವುದು ಎಂದು ತೊಟ್ಟಿಲು ಸೇವಾಕರ್ತ ಕೆ. ರಘುಪತಿ ಭಟ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಿರಿಧಾನ್ಯಗಳ ಸೇವನೆ ಆರೋಗ್ಯಕ್ಕೆ ಉತ್ತಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜ.24: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ "ವಾಣಿಜ್ಯ ಮೇಳ -...

ಜ.25: ಉಡುಪಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

ಉಡುಪಿ, ಜ.24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಉಡುಪಿ...

ಹಿರಿಯಡಕದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು: ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ

ಉಡುಪಿ, ಜ.24: ಹಿರಿಯಡಕದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು...

ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಿಗೆ ಆಹ್ವಾನ

ಉಡುಪಿ, ಜ.24: ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಇವರನ್ನು ನವದೆಹಲಿಯ...
error: Content is protected !!