Tuesday, January 21, 2025
Tuesday, January 21, 2025

ಉಡುಪಿ ನೋಂದಣಿ ಕಚೇರಿಗೆ ಲೋಕಾಯುಕ್ತ ಎಸ್.ಪಿ ಸರ್ಚ್ ವಾರೆಂಟ್‌ದೊಂದಿಗೆ ತನಿಖೆ

ಉಡುಪಿ ನೋಂದಣಿ ಕಚೇರಿಗೆ ಲೋಕಾಯುಕ್ತ ಎಸ್.ಪಿ ಸರ್ಚ್ ವಾರೆಂಟ್‌ದೊಂದಿಗೆ ತನಿಖೆ

Date:

ಉಡುಪಿ, ಫೆ.7: ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ವಿವಿಧ ಕಛೇರಿಗಳಿಗೆ ಅನೀರಿಕ್ಷಿತ ಭೇಟಿ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಕಾರ್ಯಕ್ರಮವೊಂದರಲ್ಲಿ ವಕೀಲರರೊಬ್ಬರು ಸಾರ್ವಜನಿಕರು ಉಡುಪಿ ನೋಂದಾಣಿ ಕಛೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮೌಖಿಕವಾಗಿ ದೂರಿದ ಹಿನ್ನಲೆ ಉಪ ಲೋಕಾಯುಕ್ತರಾದ ಹಾಗೂ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ರವರು ಉಡುಪಿ ನೋಂದಾಣಿ ಕಛೇರಿಯ ತನಿಖೆಗೆ ಸರ್ಚ್ ವಾರೆಂಟ್ ಅನ್ನು ಹೊರಡಿಸಿ ತನಿಖೆಗೆ ಮಂಗಳೂರು ವಿಭಾಗ ಲೋಕಾಯುಕ್ತ ಎಸ್.ಪಿ ಗೆ ಆದೇಶಿಸಿದ್ದರು.

ಮಂಗಳೂರಿನ ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸರ್ಚ್ ವಾರೆಂಟ್ ಆದೇಶದಂತೆ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಯಾವುದೇ ಅವ್ಯವಹಾರಗಳು ಆಗದೇ ಇರುವುದು ಕಂಡುಬಂದಿತ್ತು. ಈ ಪರಿಶೀಲನೆ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ವಕೀಲರು ಹಾಜರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!