ಕೋಟ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಉಡುಪಿ ವತಿಯಿಂದ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕತ್ತೂರು ಇಲ್ಲಿನ ಸಹಶಿಕ್ಷಕರಾಗಿರುವ ಅಶೋಕ ತೆಕ್ಕಟ್ಟೆ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಕೇರಮ್ (ಸಿಂಗಲ್ಸ್) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಶೋಕ ತೆಕ್ಕಟ್ಟೆ ರಾಜ್ಯಮಟ್ಟಕ್ಕೆ ಆಯ್ಕೆ

ಅಶೋಕ ತೆಕ್ಕಟ್ಟೆ ರಾಜ್ಯಮಟ್ಟಕ್ಕೆ ಆಯ್ಕೆ
Date: