Wednesday, July 29, 2026
Wednesday, July 29, 2026

ಬ್ರಹ್ಮಾವರ: ಶೇರ್ ವ್ಯವಹಾರದಲ್ಲಿ ವಂಚನೆ; ಪ್ರಕರಣ ದಾಖಲು

ಬ್ರಹ್ಮಾವರ: ಶೇರ್ ವ್ಯವಹಾರದಲ್ಲಿ ವಂಚನೆ; ಪ್ರಕರಣ ದಾಖಲು

Date:

ಬ್ರಹ್ಮಾವರ, ಫೆ.9: ಬ್ರಹ್ಮಾವರದ ವ್ಯಕ್ತಿಯೋರ್ವರಿಗೆ ವಾಟ್ಸಪ್ ಹಾಗೂ ಫೇಸ್‌ಬುಕ್ ಮುಖಾಂತರ ಅಗಸ್ಟ್ 2023 ರಲ್ಲಿ ಆದಿತ್ಯ ಅಗರ್‌ವಾಲ್ ಹೆಸರಿನಲ್ಲಿ ಮತ್ತು ನಮ್ರತಾ ಎಂಬವರ ಹೆಸರಿನಲ್ಲಿ ಸಂದೇಶ ಕಳುಹಿಸಿ ವಾಟ್ಸಪ್ ಗ್ರೂಪ್ ನ ಮೂಲಕ ಶೇರು ವಹಿವಾಟು ಬಗ್ಗೆ ಶೇರ್‌ ಖರೀದಿ ಮಾಡುವಂತೆ ತರಬೇತಿ ನೀಡಿ, ಒತ್ತಾಯಪೂರ್ವಕವಾಗಿ ಆರೋಪಿಗಳು ಸೂಚಿಸಿದ ಶೇರ್ ಸಂಸ್ಥೆಗಳಿಗೆ ದಿನಾಂಕ 11/10/2023 ರಿಂದ ದಿನಾಂಕ 18/10/2023 ರ ಮಧ್ಯೆ ಖಾತೆಯಿಂದ ಆರೋಪಿತರು ನೀಡಿದ ಖಾತೆಗೆ ಒಟ್ಟು ರೂಪಾಯಿ 6,00,000/- ಹಣವನ್ನು ಪಡೆದುಕೊಂಡು ವಂಚಿಸಿರುವುದಾಗಿ ವಂಚನೆಗೊಳಗಾದ ಬ್ರಹ್ಮಾವರದ ವ್ಯಕ್ತಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!