ಉಡುಪಿ, ಫೆ.10: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಶನಿವಾರ ಉಡುಪಿ ನಗರದಲ್ಲಿರುವ ಜಿಲ್ಲಾ ತಾಯಿ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಶಾಸಕ ಯಶ್ಪಾಲ್ ಎ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ ರಂದೀಪ, ಆರೋಗ್ಯ ಇಲಾಖೆಯ ನಿರ್ದೇಶಕಿ ಪುಷ್ಪಲತಾ ಬಿ. ಎಸ್, ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕಿ ಡಾ.ರಾಜೇಶ್ವರಿ, ಜಿಲ್ಲಾ ಸರ್ಜನ್ ಡಾ. ವೀಣಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ತಾಯಿ ಮಕ್ಕಳ ಆಸ್ಪತ್ರೆಗೆ ಆರೋಗ್ಯ ಸಚಿವರ ಭೇಟಿ
ಜಿಲ್ಲಾ ತಾಯಿ ಮಕ್ಕಳ ಆಸ್ಪತ್ರೆಗೆ ಆರೋಗ್ಯ ಸಚಿವರ ಭೇಟಿ
Date: