ಉಡುಪಿ, ಫೆ.10: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಶನಿವಾರ ನಗರದ ಜಿಲ್ಲಾ ಆಸ್ಪತ್ರೆಯ ನೂತನ ಡಯಾಲಿಸೀಸ್ ಘಟಕಗಳ ಲೋಕಾರ್ಪಣೆಗೊಳಿಸಿದರು. ಶಾಸಕ ಯಶ್ಪಾಲ್ ಎ ಸುವರ್ಣ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ. ಎಸ್., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ ರಂದೀಪ, ಆರೋಗ್ಯ ಇಲಾಖೆಯ ನಿರ್ದೇಶಕಿ ಪುಷ್ಪಲತಾ ಬಿ. ಎಸ್, ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕಿ ಡಾ.ರಾಜೇಶ್ವರಿ, ಜಿಲ್ಲಾ ಸರ್ಜನ್ ಡಾ. ವೀಣಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾಸ್ಪತ್ರೆಯ ನೂತನ ಡಯಾಲಿಸೀಸ್ ಘಟಕಗಳ ಲೋಕಾರ್ಪಣೆ
ಉಡುಪಿ ಜಿಲ್ಲಾಸ್ಪತ್ರೆಯ ನೂತನ ಡಯಾಲಿಸೀಸ್ ಘಟಕಗಳ ಲೋಕಾರ್ಪಣೆ
Date: