Tuesday, January 21, 2025
Tuesday, January 21, 2025

ಮಂದಾರ್ತಿ ದುರ್ಗಾಪರಮೇಶ್ವರಿ ವಾರ್ಷಿಕ ಜಾತ್ರೆ: ಮದ್ಯ ಮಾರಾಟ ನಿಷೇಧ

ಮಂದಾರ್ತಿ ದುರ್ಗಾಪರಮೇಶ್ವರಿ ವಾರ್ಷಿಕ ಜಾತ್ರೆ: ಮದ್ಯ ಮಾರಾಟ ನಿಷೇಧ

Date:

ಉಡುಪಿ, ಫೆ.13: ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯು ಫೆಬ್ರವರಿ 15 ರ ವರೆಗೆ ನಡೆಯಲಿರುವ ಹಿನ್ನೆಲೆ, ಈ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಮದ್ಯಪಾನ ಮಾಡಿ, ಗಲಭೆ ಮಾಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಬ್ರಹ್ಮಾವರ ಪೊಲೀಸ್ ಠಾಣಾ ಸರಹದ್ದಿನ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವಸ್ಥಾನದ 1 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳಲ್ಲಿ ಫೆ. 13 ರ ಸಂಜೆ 6 ರಿಂದ ಫೆ. 15 ರ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!