Saturday, June 13, 2026
Saturday, June 13, 2026

ಕಲ್ಮಾಡಿ ಶ್ರೀ ಬ್ರಹ್ಮಬೈದೇರುಗಳ ಗರೋಡಿ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಅಮೀನ್ ಕಲ್ಮಾಡಿ ಆಯ್ಕೆ

ಕಲ್ಮಾಡಿ ಶ್ರೀ ಬ್ರಹ್ಮಬೈದೇರುಗಳ ಗರೋಡಿ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಅಮೀನ್ ಕಲ್ಮಾಡಿ ಆಯ್ಕೆ

Date:

ಉಡುಪಿ: ಶ್ರೀ ಬ್ರಹ್ಮಬೈದೇರುಗಳ ಗರೋಡಿ ಕಲ್ಮಾಡಿ (ರಿ.) ಇದರ 2021-24ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಆಮೀನ್ ಕಲ್ಮಾಡಿ ಆಯ್ಕೆಯಾಗಿದ್ದಾರೆ.

ಇತರ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರು: ಪ್ರಕಾಶ್ ಜಿ. ಕೊಡವೂರು, ಉಪಾಧ್ಯಕ್ಷರು: ಶಶಿಧರ ಎಂ. ಅಮೀನ್ ವಡಬಾಂಡೇಶ್ವರ ಮತ್ತು ಗೋಪಾಲ್ ಸಿ. ಬಂಗೇರ ಪಂದುಬೆಟ್ಟು, ಪ್ರಧಾನ ಕಾರ್ಯದರ್ಶಿ: ಮನೋಹರ್ ಜತ್ತನ್ ಮಲ್ಪೆ, ಕೋಶಾಧಿಕಾರಿ: ಬಾಲಕೃಷ್ಣ ಕೊಡವೂರು, ಸಂಘಟನಾ ಕಾರ್ಯದರ್ಶಿ: ಎ.ಶಿವಕುಮಾರ್ ಅಂಬಲಪಾಡಿ, ಜತೆ ಕಾರ್ಯದರ್ಶಿ: ಲಕ್ಷ್ಮಣ ಪೂಜಾರಿ ಅಂಬಲಪಾಡಿ, ಜತೆ ಕೋಶಾಧಿಕಾರಿ: ವಿನಯ್ ಕುಮಾರ್ ಕಲ್ಮಾಡಿ, ಆಡಳಿತ ಸಮಿತಿಯ ಸದಸ್ಯರುಗಳಾಗಿ ಶೇಖರ್ ಪೂಜಾರಿ ಕಲ್ಮಾಡಿ, ಮಧ್ವನಗರ ಶಂಕರ ಪೂಜಾರಿ, ವಿನಯ್ ಕುಮಾರ್ ಪಡುಕರೆ, ಹರೀಶ್ ಎಂ.ಕೆ., ನವೀನ್ ಡಿ. ಪೂಜಾರಿ, ರತ್ನಾಕರ ಅಮೀನ್, ಜಯಕರ ಪೂಜಾರಿ ಕೊಡವೂರು, ಭಾಸ್ಕರ್ ಜೆ. ಕರ್ಕೇರ ಗರ್ಡೆ ಇವರು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!