Tuesday, February 25, 2025
Tuesday, February 25, 2025

ದಿ. ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆ

ದಿ. ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆ

Date:

ಉಡುಪಿ, ಫೆ.16: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಯುವ ಸಾಹಿತಿಗಳಿಗಾಗಿ ಸಾಹಿತಿ, ಕವಿ ದಿವಂಗತ ಮೇಟಿ ಮುದಿಯಪ್ಪ ನೆನಪಿನ ಜಿಲ್ಲಾಮಟ್ಟದ ‘ಯುವ ಕಥಾ ಸ್ಪರ್ಧೆ’-2024 ಆಯೋಜಿಸಲಾಗಿದೆ. 18 ರಿಂದ 35 ವಯೋಮಿತಿಯ ಉಡುಪಿ ಜಿಲ್ಲೆಯ ಯುವಕ ಯುವತಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ಕಥೆ ಕಳುಹಿಸಲು ಕೊನೆಯ ದಿನಾಂಕ ಮಾರ್ಚ್ 30. ಸ್ಪರ್ಧೆಯ ಪ್ರಥಮ ಮತ್ತು ದ್ವಿತೀಯ ಸ್ಥಾನಿಗಳಿಗೆ ನಗದು ಬಹುಮಾನ ತಲಾ ರೂ. 5000 ಹಾಗೂ 3000 ದ ಜೊತೆಗೆ ಪ್ರಶಸ್ತಿ ಪತ್ರ ಹಾಗೂ ಪುಸ್ತಕ ಬಹುಮಾನ ನೀಡಲಾಗುವುದು. ಕಥೆಯು ಸ್ವರಚಿತವಾಗಿದ್ದು ಡಿಟಿಪಿ ಮಾಡಿದ ಎರಡು ಪ್ರತಿಗಳನ್ನು ಜನಾರ್ದನ ಕೊಡವೂರು, ಗೌರವ ಕಾರ್ಯದರ್ಶಿಗಳು, ಭಾಮಾ, ಉಡುಪ ಲೇನ್, ಕೆನರಾ ಬ್ಯಾಂಕ್ ಹತ್ತಿರ, ಕೊಡವೂರು, ಅಂಚೆ, ಕ್ರೋಡಾಶ್ರಮ 576106 ಉಡುಪಿ ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ 98452 40309 ರವಿರಾಜ್ ಎಚ್.ಪಿ ಅಧ್ಯಕ್ಷರು, ಕಸಾಪ ಉಡುಪಿ ತಾಲೂಕು ಘಟಕ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!