Tuesday, February 25, 2025
Tuesday, February 25, 2025

ಭಾಷಣ ಸ್ಪರ್ಧೆ; ಮೊದಲ ಬಹುಮಾನ ರೂ. 2 ಲಕ್ಷ

ಭಾಷಣ ಸ್ಪರ್ಧೆ; ಮೊದಲ ಬಹುಮಾನ ರೂ. 2 ಲಕ್ಷ

Date:

ಉಡುಪಿ, ಫೆ.16: ನೆಹರು ಯುವ ಕೇಂದ್ರ ವತಿಯಿಂದ ಜಿಲ್ಲೆಯ 18 ರಿಂದ 25 ವರ್ಷ ಒಳಗಿನ ಯುವಕ-ಯುವತಿಯರಿಗೆ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವ ಸಂಸತ್ ಉತ್ಸವ (National Youth Parliament Festival)-2024 ಎಂಬ ವಿಷಯದ ಕುರಿತು ಭಾಷಣ ಸ್ಪರ್ದೆಯನ್ನು ಆಯೋಜಿಸಲಾಗಿದೆ. ಭಾಷಣ ಮಾಡಲು 5 ನಿಮಿಷಕ್ಕೆ ಕಾಲಾವಕಾಶವಿದ್ದು, ಹಿಂದಿ, ಇಂಗ್ಲಿಷ್ ಹಾಗೂ ಕನ್ನಡ ಭಾಷೆಗಳಲ್ಲಿ ಬಾಷಣ ಮಾಡಬಹುದಾಗಿದೆ. ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಯು ಆನ್ ಲೈನ್, ವರ್ಚುವಲ್ ಮೂಲಕ ನಡೆಯಲಿದೆ.

ರಾಷ್ಟ್ರಮಟ್ಟದಲ್ಲಿ ಅಗ್ರ ಮೂರು ವಿಜೇತರಿಗೆ ಕ್ರಮವಾಗಿ ರೂ. 2 ಲಕ್ಷ, ರೂ. 1.50 ಲಕ್ಷ ಮತ್ತು ರೂ.1 ಲಕ್ಷ ನಗದು ಬಹುಮಾನ ಮತ್ತು ತಲಾ ರೂ.5 0,000 ಎರಡು ಸಮಾಧಾನಕರ ಬಹುಮಾನಗಳನ್ನು ನೀಡಲಾಗುವುದು. ನೋಂದಣಿ ಮಾಡಲು ಫೆಬ್ರವರಿ 21 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರ ಅಧಿಕಾರಿಗಳ ದೂ.ಸಂ: 0820-2574992 ಮೊ.ನಂ. 9901502622 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!