ಕೋಟ, ಫೆ.18: ಇದೇ ಫೆ.21 ರಂದು ಥೈಲ್ಯಾಂಡ್‌ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ್ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಮಾಸ್ಟರ್ ಅಥ್ಲೆಟಿಕ್ಸ್ ಪಟು ಕೋಟ ದಿನೇಶ್ ಗಾಣಿಗ ಭಾಗವಹಿಸಲಿದ್ದಾರೆ. ಕೆಲವು ವರ್ಷಗಳಿಂದ ಮಾಸ್ಟರ್ ಅಥ್ಲೆಟಿಕ್ಸ್ನಲ್ಲಿ ಭಾಗವಹಿಸುತ್ತಿರುವ ಇವರು, ಈ ಹಿಂದೆ ಸಿಂಗಾಪುರ, ಶ್ರೀಲಂಕಾ, ಮಲೇಷ್ಯಾ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ, ಕಂಚಿನ ಪದಕ ವಿಜೇತರಾಗಿದ್ದಾರೆ.
ಥೈಲ್ಯಾಂಡ್ ಮಾಸ್ಟರ್ ಅಥ್ಲೆಟಿಕ್ಸ್ ಗೆ ಕೋಟ ದಿನೇಶ್ ಗಾಣಿಗ ಪ್ರಯಾಣ

ಥೈಲ್ಯಾಂಡ್ ಮಾಸ್ಟರ್ ಅಥ್ಲೆಟಿಕ್ಸ್ ಗೆ ಕೋಟ ದಿನೇಶ್ ಗಾಣಿಗ ಪ್ರಯಾಣ
Date: