Thursday, September 19, 2024
Thursday, September 19, 2024

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

Date:

ಉಡುಪಿ, ಫೆ.19: ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(b)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರ್ಕಾರದಿಂದ ಅನುಮತಿಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್ https://landrecords.karnataka.gov.in/service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದ್ದು, ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!