Saturday, September 21, 2024
Saturday, September 21, 2024

ಉಡುಪಿ ಬಿಜೆಪಿ ನಗರ ಅಧ್ಯಕ್ಷರಾಗಿ ದಿನೇಶ್ ಅಮೀನ್ ಅಧಿಕಾರ ಸ್ವೀಕಾರ

ಉಡುಪಿ ಬಿಜೆಪಿ ನಗರ ಅಧ್ಯಕ್ಷರಾಗಿ ದಿನೇಶ್ ಅಮೀನ್ ಅಧಿಕಾರ ಸ್ವೀಕಾರ

Date:

ಉಡುಪಿ, ಫೆ. 21: ದಿನೇಶ್ ಅಮೀನ್ ಅವರು ಉಡುಪಿ ಬಿಜೆಪಿ ನಗರ ಅಧ್ಯಕ್ಷರಾಗಿ ನಗರ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಅಧ್ಯಕ್ಷರಾಗಿದ್ದ ಮಹೇಶ್ ಠಾಕೂರ್ ಅವರು ಅಧಿಕಾರ ಹಸ್ತಾಂತರ ಮಾಡಿ ಶುಭ ಹಾರೈಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ದಿನಕರ್ ಶೆಟ್ಟಿ ಹೆರ್ಗ, ರೇಷ್ಮಾ ಶೆಟ್ಟಿ, ಉಪಾಧ್ಯಕ್ಷರಾದ ಕಿರಣ್ ಕುಮಾರ್, ಕೋಶಾಧಿಕಾರಿ ಮನೋಹರ್ ಕಲ್ಮಾಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!