Monday, September 7, 2026
Monday, September 7, 2026

ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Date:

ಉಡುಪಿ: ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಅರ್ ಅಂಬೇಡ್ಕರ್ ಮತ್ತು ವಾಜಪೇಯಿ ನಗರ ವಸತಿ ಯೋಜನೆಯಡಿ ಸ್ವಂತ ನಿವೇಶನ ಹೊಂದಿರುವ, ಸರ್ಕಾರದ ಸಹಾಯಧನವನ್ನು ಹಂತವಾರು ಪಡೆದುಕೊಂಡು ಮನೆ ನಿರ್ಮಾಣ ಮಾಡಿಕೊಳ್ಳಲು ಅರ್ಹ ವಸತಿರಹಿತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಕಳ ಪುರಸಭಾ ವ್ಯಾಪ್ತಿಯ ನಿವಾಸಿಯಾಗಿರುವ, ವಾರ್ಷಿಕ 87600 ರೂ. ಕ್ಕಿಂತ ಕಡಿಮೆ ಆದಾಯ ಹೊಂದಿರುವ ಅರ್ಹ ಫಲಾನುಭವಿಗಳು ಏಳು ದಿನಗಳ ಒಳಗಾಗಿ ಕಾರ್ಕಳ ಪುರಸಭಾ ಕಛೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪುರಸಭೆ ಕಛೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!