Friday, October 18, 2024
Friday, October 18, 2024

ಮಾ.4: ಪಡಿತರ ಚೀಟಿ ವಿತರಣೆಗಾಗಿ ಕ್ಯಾಂಪ್ ಆಯೋಜನೆ

ಮಾ.4: ಪಡಿತರ ಚೀಟಿ ವಿತರಣೆಗಾಗಿ ಕ್ಯಾಂಪ್ ಆಯೋಜನೆ

Date:

ಉಡುಪಿ, ಫೆ.29: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢಿಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೋರ್ಟಲ್ ಮೂಲಕ ನೋಂದಾಯಿಸಲಾಗುತ್ತಿದೆ. ಕಾರ್ಮಿಕ ಇಲಾಖೆ ಮತ್ತು ಆಹಾರ ಇಲಾಖೆಯ ವತಿಯಿಂದ ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿಯಾಗಿ ಪಡಿತರ ಚೀಟಿ ಹೊಂದಿರದ ಅಸಂಘಟಿತ ಕಾರ್ಮಿಕರಿಗೆ ಪಡಿತರ ಚೀಟಿಯನ್ನು ಒದಗಿಸುವ ಸಲುವಾಗಿ ಮಾರ್ಚ್ 4 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬನ್ನಂಜೆ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದಲ್ಲಿ ಕ್ಯಾಂಪ್ ಅನ್ನು ನಡೆಸಲಿದ್ದು, ಅಗತ್ಯ ದಾಖಲೆಗಳಾದ ಇ-ಶ್ರಮ್, ಆಧಾರ್ ಕಾರ್ಡ್ ಹಾಗೂ ಆದಾಯ ಪ್ರಮಾಣ ಪತ್ರದೊಂದಿಗೆ ಆಗಮಿಸಿ ಸದರಿ ಕ್ಯಾಂಪ್‌ನ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...
error: Content is protected !!