Saturday, October 19, 2024
Saturday, October 19, 2024

ದ್ವಿತೀಯ ಪಿಯುಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 44 ಮಂದಿ ಗೈರು

ದ್ವಿತೀಯ ಪಿಯುಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 44 ಮಂದಿ ಗೈರು

Date:

ಉಡುಪಿ, ಮಾ.1: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಪಿಯುಸಿ ಕನ್ನಡ ಪರೀಕ್ಷೆಯಲ್ಲಿ ಒಟ್ಟು 9389 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡು, 9345 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 44 ಅಭ್ಯರ್ಥಿಗಳು ಗೈರು ಹಾಜರಾಗಿರುತ್ತಾರೆ. ಶೇ 99.5 ರಷ್ಟು ಹಾಜುರಾತಿ ಇರುತ್ತದೆ. ವಿದ್ಯಾರ್ಥಿಗಳಲ್ಲಿ 4361 ನೋಂದಣಿಗಾಗಿ, 4336 ಜನ ಹಾಜರಾಗಿದ್ದು, 25 ಜನ ಗೈರಾಗಿರುತ್ತರೆ. 5028 ಮಂದಿ ವಿದ್ಯಾರ್ಥಿನಿಯರು ನೊಂದಾಯಿಸಿಕೊಂಡು, 5009 ಪರೀಕ್ಷೆ ಬರೆದಿದ್ದು, 19 ಜನ ವಿದ್ಯಾರ್ಥಿನಿಯರು ಗೈರು ಹಾಜರಾಗಿರುತ್ತಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌...

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

ಉಡುಪಿ, ಅ.19: ಕೆ.ಪಿ.ಎಸ್.ಸಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ (P.D.O.)...

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

ಉಡುಪಿ, ಅ.19: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್...

ಅ.21: ಪೊಲೀಸ್ ಹುತಾತ್ಮರ ದಿನಾಚರಣೆ

ಉಡುಪಿ, ಅ.19: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಹುತಾತ್ಮರ...
error: Content is protected !!