Monday, November 25, 2024
Monday, November 25, 2024

ಜೆ.ಇ.ಇ ಮೈನ್-ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಫಲಿತಾಂಶ: ಜ್ಞಾನಸುಧಾದ 8 ಮಂದಿಗೆ 99ಕ್ಕೂ ಅಧಿಕ ಪರ್ಸಂಟೈಲ್, 3 ಮಂದಿಗೆ 99.9ಕ್ಕಿಂತ ಅಧಿಕ ಪರ್ಸಂಟೈಲ್

ಜೆ.ಇ.ಇ ಮೈನ್-ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಫಲಿತಾಂಶ: ಜ್ಞಾನಸುಧಾದ 8 ಮಂದಿಗೆ 99ಕ್ಕೂ ಅಧಿಕ ಪರ್ಸಂಟೈಲ್, 3 ಮಂದಿಗೆ 99.9ಕ್ಕಿಂತ ಅಧಿಕ ಪರ್ಸಂಟೈಲ್

Date:

ಕಾರ್ಕಳ, ಮಾ.7: ನಿನ್ನೆ ಪ್ರಕಟಗೊಂಡ ರಾಷ್ಟ್ರಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆ.ಇ.ಇ.ಮೈನ್ – ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ – 2024 ಪ್ರಥಮ ಹಂತದ ಪರೀಕ್ಷೆಯ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ 8 ಮಂದಿ
ವಿದ್ಯಾರ್ಥಿಗಳು 99 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ. ವಿದ್ಯಾರ್ಥಿಗಳಾದ ಕೇದಾರ್ ರಮೇಶ್ ಕುಲಕರ್ಣಿ 99.9670351 ಪರ್ಸಂಟೈಲ್, ಬಿಪಿನ್ ಜೈನ್.ಬಿ.ಎಂ. 99.9495831 ಪರ್ಸಂಟೈಲ್, ಪ್ರಣವ್ ಕುಮಾರ್ ಭಂಡಿ 99.9069226 ಪರ್ಸಂಟೈಲ್, ಚೈತನ್ಯ ಚಲಿತ್ 99.7905759 ಪರ್ಸಂಟೈಲ್, ಚಿರಂತನ ಜೆ.ಎ. 99.7498546 ಪರ್ಸಂಟೈಲ್, ಪ್ರಿಯಾಂಶ್ ಎಸ್.ಯು. 99.705255 ಪರ್ಸಂಟೈಲ್ (ಗಣಿತಶಾಸ್ತ್ರ 100 ಪರ್ಸಂಟೈಲ್), ಸುಜಲ್ ಸಚಿನ್ ಯಾಡವಿ 99.6548381 ಪರ್ಸಂಟೈಲ್, ಕನ್ನಿಕಾ ದೀಪಕ್ ಶೆಟ್ಟಿ 99.3699886 ಪರ್ಸಂಟೈಲ್, ಸಮ್ಯಕ್ ಆರ್ ಪ್ರಭು 98.0802792 ಪರ್ಸಂಟೈಲ್ ಪಡೆದಿರುತ್ತಾರೆ. ಈಗಾಗಲೇ ಪ್ರಕಟಗೊಂಡ ಜೆ.ಇ.ಇ. ಮೈನ್ ಬಿ.ಟೆಕ್ -2024 ಫಲಿತಾಂಶದಲ್ಲೂ ಜ್ಞಾನಸುಧಾದದ 7 ವಿದ್ಯಾರ್ಥಿಗಳು 99 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

Samyak R Prabhu

ಈ ಎಲ್ಲಾ ವಿದ್ಯಾರ್ಥಿಗಳ ಸಾಧನೆಯನ್ನು ಹಾಗೂ ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಬಳಗವನ್ನು ಅಜೆಕಾರ್ ಪದ್ಮಗೊಪಾಲ್ ಎಜ್ಯುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

 

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!