Tuesday, February 25, 2025
Tuesday, February 25, 2025

ಬಾಲರಾಮನಿಂದ ಬಲರಾಮನೆಡೆಗೆ ಸಂಕರ್ಷಣ ಶಾಲಗ್ರಾಮ

ಬಾಲರಾಮನಿಂದ ಬಲರಾಮನೆಡೆಗೆ ಸಂಕರ್ಷಣ ಶಾಲಗ್ರಾಮ

Date:

ಮಲ್ಪೆ, ಮಾ.8: ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠೆಯಾಗಿ ಕೆಲವೇ ದಿನಗಳಲ್ಲಿ ಉಡುಪಿಯ ಮಲ್ಪೆ ವಡಭಾಂಡೇಶ್ವರದ ಇತಿಹಾಸ ಪ್ರಸಿದ್ಧ ಬಲರಾಮನ ಸನ್ನಿಧಿಯೂ ನವೀಕರಣಗೊಳ್ಳುತ್ತಿರುವುದು ಒಂದು ಯೋಗಾನುಯೋಗವೇ ಸರಿ.

ಈ ಹಿನ್ನೆಲೆಯಲ್ಲಿ ಉಭಯ ಸನ್ನಿಧಿಗಳ ಬಾಂಧವ್ಯದ ದ್ಯೋತಕವಾಗಿ ಪೇಜಾವರ ಶ್ರೀಗಳು ಶುಕ್ರವಾರದಂದು ಅಯೋದ್ಯೆಯ ಬಲರಾಮನ ಸನ್ನಿಧಿಯಲ್ಲಿ ಸಂಕರ್ಷಣ ಶಾಲಗ್ರಾಮವೊಂದನ್ನಿಟ್ಟು ಪವಿತ್ರ ಕಲಶೋದಕದಿಂದ ಅಭಷೇಕ ಸಹಿತ ಪೂಜೆ ಮಾಡಿ ವಡಭಾಂಡೇಶ್ವರದ ಬಲರಾಮನ ದಿವ್ಯ ಸನ್ನಿಧಿಗೆ ಕಳುಹಿಸಿಕೊಟ್ಟರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!