Home ಸುದ್ಧಿಗಳು ಪ್ರಾದೇಶಿಕ ಮಲ್ಪೆ: ಸಂಜೀವಿನಿ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

ಮಲ್ಪೆ: ಸಂಜೀವಿನಿ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

197
0

ಮಲ್ಪೆ, ಮಾ.9: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಭಾನುವಾರದವರೆಗೆ ಮಲ್ಪೆ ಬೀಚ್ ನಲ್ಲಿ ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನೆಡೆಯಲಿದೆ. ಇದರ ಪ್ರಯುಕ್ತ ಸಂಜೆ 6 ಗಂಟೆಯಿಂದ 9.00 ಗಂಟೆಯವರೆಗೆ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಹಿಳಾ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕೆಂದು ಜಿಲ್ಲಾ ಪಂಚಾಯತ್ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.