Tuesday, January 21, 2025
Tuesday, January 21, 2025

ಉಡುಪಿ ನಗರ: ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ ನಗರ: ನೀರು ಸರಬರಾಜಿನಲ್ಲಿ ವ್ಯತ್ಯಯ

Date:

ಉಡುಪಿ, ಮಾ.11: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ಸ್ವರ್ಣಾ ನದಿಯ ಬಜೆ ಪಂಪ್‌ಹೌಸ್‌ನಲ್ಲಿ ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ ಕೆಲಸ ನಿರ್ವಹಿಸುವ ಹಿನ್ನೆಲೆ, ಮಾರ್ಚ್ 12 ರಂದು ಬೆಳಗ್ಗೆ 9 ಗಂಟೆಯಿಂದ ಮಾರ್ಚ್ 13 ರ ಬೆಳಿಗ್ಗೆ 9 ಗಂಟೆಯವರೆಗೆ ಉಡುಪಿ ನಗರಕ್ಕೆ ನೀರು ಸರಬರಾಜು ಇರುವುದಿಲ್ಲ ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿನ ಎತ್ತರದ ಪ್ರದೇಶಗಳಿಗೆ ಬುಧವಾರ ಮತ್ತು ಗುರುವಾರ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!