Monday, November 25, 2024
Monday, November 25, 2024

ಉಡುಪಿ ನಗರ: ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ ನಗರ: ನೀರು ಸರಬರಾಜಿನಲ್ಲಿ ವ್ಯತ್ಯಯ

Date:

ಉಡುಪಿ, ಮಾ.20: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ಸ್ವರ್ಣಾ ನದಿಯ ಬಜೆ ಪಂಪ್‌ಹೌಸ್‌ನಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ದುರಸ್ಥಿ ಕಾರ್ಯ ಕೈಗೊಳ್ಳಲಾಗುವುದರಿಂದ ಮಾರ್ಚ್ 25 ರಂದು ಬೆಳಗ್ಗೆ 9 ಗಂಟೆಯಿಂದ ಮಾರ್ಚ್ 26 ರ ಬೆಳಗ್ಗೆ 9 ಗಂಟೆಯವರೆಗೆ ಉಡುಪಿ ನಗರಕ್ಕೆ ನೀರು ಸರಬರಾಜು ಇರುವುದಿಲ್ಲ ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿನ ಎತ್ತರದ ಪ್ರದೇಶಗಳಿಗೆ ಮಾರ್ಚ್ 26 ಮತ್ತು 27 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

ಕುಡಿಯುವ ನೀರಿನ ಸಮಸ್ಯೆ: ಸಹಾಯವಾಣಿ ಸ್ಥಾಪನೆ

ಬೇಸಿಗೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಉದ್ಭವಿಸುವ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ 24*7 ಕಂಟ್ರೋಲ್ ರೂಮ್ ಅನ್ನು ಪ್ರಾರಂಭಿಸಲಾಗಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ: 18004257049 ಗೆ ಕರೆ ಮಾಡಬಹುದಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ನ್ಯೆರ್ಮಲ್ಯ ವಿಭಾಗದ ಕಛೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!