Home ಸುದ್ಧಿಗಳು ಪ್ರಾದೇಶಿಕ ಮಣಿಪಾಲ: ಮತದಾರ ಜಾಗೃತಿ ಕಾರ್ಯಕ್ರಮ

ಮಣಿಪಾಲ: ಮತದಾರ ಜಾಗೃತಿ ಕಾರ್ಯಕ್ರಮ

118
0

ಮಣಿಪಾಲ, ಮಾ.27: ಡಾ. ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಕಾಲೇಜು ಮಣಿಪಾಲ, ಜೆಸಿಐ ಉಡುಪಿ ಸಿಟಿ ಇದರ ಜಂಟಿ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಮತದಾರ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಎಂಐಟಿ ಮಣಿಪಾಲದ ಉಪನ್ಯಾಸಕರದ ಡಾ. ಬಾಲಕೃಷ್ಣ ಮದ್ದೋಡಿ ಭಾಗವಹಿಸಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿ ಅಧ್ಯಕ್ಷರಾದ ಡಾ. ಹರಿಣಾಕ್ಷಿ ಕರ್ಕೇರ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್ ಕಾಂತರಾಜ್, ಎಂಐಟಿ ಪ್ರಾಧ್ಯಾಪಕರಾದ ಡಾ.ನಾರಾಯಣ ಶೆಣೈ, ವಲಯ ತರಬೇತಿದಾರ ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.