ಉಡುಪಿ, ಮಾ.28: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಯ ವತಿಯಿಂದ ಒಟ್ಟು 40,580 ರೂ. ಮೌಲ್ಯದ 38.430 ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನೀತಿ ಸಂಹಿತೆ ಉಲ್ಲಂಘನೆ: ಪ್ರಕರಣ ದಾಖಲು
ನೀತಿ ಸಂಹಿತೆ ಉಲ್ಲಂಘನೆ: ಪ್ರಕರಣ ದಾಖಲು
Date: