Home ಸುದ್ಧಿಗಳು ಪ್ರಾದೇಶಿಕ ನೀತಿ ಸಂಹಿತೆ ಉಲ್ಲಂಘನೆ: ಪ್ರಕರಣ ದಾಖಲು

ನೀತಿ ಸಂಹಿತೆ ಉಲ್ಲಂಘನೆ: ಪ್ರಕರಣ ದಾಖಲು

119
0

ಉಡುಪಿ, ಮಾ.28: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಯ ವತಿಯಿಂದ ಒಟ್ಟು 40,580 ರೂ. ಮೌಲ್ಯದ 38.430 ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.